Saturday, June 6, 2026
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೋವಿಡ್ ಕೇಸುಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೋವಿಡ್ ಕೇಸುಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು 6,257 ಕೊರೊನಾ ಹೊಸ ಕೇಸುಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ ಏರಿಕೆಯಾಗಿದೆ. ಅಲ್ಲದೇ 86 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 79,606 ಸಕ್ರಿಯ ಕೇಸುಗಳಿದ್ದು, 1,05,599 ಮಂದಿ ಗುಣಮುಖರಾಗಿದ್ದಾರೆ. ಹಾಗೇ ಇಂದು 6,473 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾಗೆ ಒಟ್ಟು 3,398 ಮಂದಿ ಬಲಿಯಾಗಿದ್ದಾರೆ.

ಇನ್ನು ರಾಜಧಾನಿಯಲ್ಲಿ ಇಂದು 1,610 ಹೊಸ ಕೇಸುಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 77,038ಕ್ಕೇರಿದೆ. ಇಂದು 17 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ 33,070 ಪಾಸಿಟಿವ್ ಕೇಸುಗಳಿದ್ದು 42,674 ಮಂದಿ ಗುಣಮುಖರಾಗಿದ್ದಾರೆ. ಇಂದು 1,508 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಒಟ್ಟು 1,293 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!