Wednesday, June 3, 2026
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿ ಭತ್ಯೆ ಶೇ. 2.75 ಹೆಚ್ಚಳಕ್ಕೆ ಸರ್ಕಾರ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿ ಭತ್ಯೆ ಶೇ. 2.75 ಹೆಚ್ಚಳಕ್ಕೆ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರಿ‌ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಿಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.‌ ಶೇಕಡಾ 2.75 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ.

ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆ ಜಾರಿಯಾಗಲಿದೆ. ಶೀಘ್ರದಲ್ಲೇ ಸರ್ಕಾರಿ ಆದೇಶ ಹೊರಬೀಳಲಿದೆ.

ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರ 1447 ಕೋಟಿ ರೂಪಾಯಿ ವಾರ್ಷಿಕ ಹಣಕಾಸು ವೆಚ್ಚ ಭರಿಸಲಿದೆ. ತುಟ್ಟಿ ಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.

- Advertisement -

Latest News

error: Content is protected !!