Thursday, June 4, 2026
Homeತಾಜಾ ಸುದ್ದಿಹಿಂದೂ ಮುಖಂಡರ ಮೇಲಿನ ಕೇಸ್ ವಾಪಾಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಹಿಂದೂ ಮುಖಂಡರ ಮೇಲಿನ ಕೇಸ್ ವಾಪಾಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು, ಜೂ. 11: ರಾಜ್ಯದಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿಂದೂ ಧರ್ಮದ ಮುಖಂಡರ ಮೇಲಿನ ಪ್ರಕರಣಗಳನ್ನು ವಾಪಾಸ್ ಪಡೆಯಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧಾರ ಮಾಡಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಗಣಪತಿ ವಿಸರ್ಜನೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 53 ಹಿಂದೂ ಧರ್ಮಕ್ಕೆ ಸೇರಿರುವ ಮುಖಂಡರ ಮೇಲಿನ‌ ಕೇಸ್ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹೇಳಿದ್ದಾರೆ.

- Advertisement -

Latest News

error: Content is protected !!