Sunday, May 19, 2024
Homeತಾಜಾ ಸುದ್ದಿರಾಜ್ಯದ ಇಂದಿನ ಕೋವಿಡ್ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...

ರಾಜ್ಯದ ಇಂದಿನ ಕೋವಿಡ್ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

spot_img
- Advertisement -
- Advertisement -

ಬೆಂಗಳೂರು : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 104 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 6054 ಕ್ಕೆ ಏರಿಕೆಯಾಗಿದೆ.

ಹೌದು. ರಾಜ್ಯದಲ್ಲಿ ಇಂದು 104 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು 29 ಜನರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 2066 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 8865 ಜನರಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,70,206 ಕ್ಕೆ ಏರಿಕೆಯಾಗಿದೆ.ಒಟ್ಟಾರೆ ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 104 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 6054 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 96,098 ಸಕ್ರಿಯ ಪ್ರಕರಣಗಳಿದ್ದು, 2,68,035 ಮಂದಿ ಗುಣಮುಖರಾಗಿದ್ದಾರೆ. ಇಂದು 7,122 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -
spot_img

Latest News

error: Content is protected !!