Friday, May 17, 2024
Homeಕರಾವಳಿಧರ್ಮಸ್ಥಳಕ್ಕೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಭೇಟಿ..

ಧರ್ಮಸ್ಥಳಕ್ಕೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಭೇಟಿ..

spot_img
- Advertisement -
- Advertisement -

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಭೇಟಿ ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಭೇಟಿ ನೀಡಿದ್ರು.ಮೊದಲಿಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ರು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಚಿವರಿಗೆ ಸಾಥ್ ನೀಡಿದ್ರು.

- Advertisement -
spot_img

Latest News

error: Content is protected !!