Sunday, June 29, 2025
Homeಕರಾವಳಿಮಂಗಳೂರು: ಮಸೀದಿಯಲ್ಲಿ ಇದ್ದ ಕಾಣಿಕೆ ಡಬ್ಬಿ ಕಳವು

ಮಂಗಳೂರು: ಮಸೀದಿಯಲ್ಲಿ ಇದ್ದ ಕಾಣಿಕೆ ಡಬ್ಬಿ ಕಳವು

spot_img
- Advertisement -
- Advertisement -

ಮಂಗಳೂರು: ಜಪ್ಪು ಮುಹಿಯ್ಯುದ್ದೀನ್ ಜುಮ್ಹಾ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಡ ರಾತ್ರಿ ವ್ಯಕ್ತಿಯೋರ್ವ ಮಸೀದಿ ಗೇಟನ್ನು ಹಾರಿ ಮಸೀದಿ ಆವರಣ ಪ್ರವೇಶಿಸಿದ್ದು, ಬಳಿಕ ಅಲ್ಲಿದ್ದ ಕಾಣಿಕೆ ಡಬ್ಬಿ ಕಳವು ಮಾಡಿದ್ದಾನೆ. ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳತನದ ಬಗ್ಗೆ ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ಮುಝಮ್ಮಿಲ್ ಹುಸೈನ್ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!