Wednesday, May 1, 2024
Homeಕರಾವಳಿಉಡುಪಿಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಅಳವಡಿಸಿದ್ದ ಬೀದಿ ದೀಪಗಳು ಕಾರ್ಯಾರಂಭ

ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಅಳವಡಿಸಿದ್ದ ಬೀದಿ ದೀಪಗಳು ಕಾರ್ಯಾರಂಭ

spot_img
- Advertisement -
- Advertisement -

ಉಡುಪಿ: ಉಡುಪಿಯ ಕರಾವಳಿ ಬೈಪಾಸ್ ಫ್ಲೈ ಓವರ್ ಮೇಲೆ ಅಳವಡಿಸಲಾಗಿರುವ ಬೀದಿ ದೀಪಗಳಿಗೆ ಚಾಲನೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೀದಿ ದೀಪಗಳನ್ನು ಅಳವಡಿಸಿದ್ದು, ನಿನ್ನೆ ರಾತ್ರಿಯಿಂದ ದೀಪಗಳು ಬೆಳಗಲು ಆರಂಭಿಸಿವೆ.

ಈ ಸಂಬಂಧ ಉಡುಪಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಫ್ಲೈ ಓವರ್ ಮೇಲಿನ ಬೀದಿ ದೀಪಗಳು ಉರಿಯಲು ಆರಂಭಿಸಿರುವ ಕಾರಣ ವಾಹನ ಸವಾರರಿಗೆ ಅನುಕೂಲವಾದಂತಾಗಿದೆ.

- Advertisement -
spot_img

Latest News

error: Content is protected !!