Sunday, May 5, 2024
Homeಕರಾವಳಿಬಂಟ್ವಾಳ: ಬೀದಿದೀಪ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ !

ಬಂಟ್ವಾಳ: ಬೀದಿದೀಪ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ !

spot_img
- Advertisement -
- Advertisement -

ಈ ಹಿಂದಿನ ಗ್ರಾಮ ಪಂಚಾಯತ್ ಅವಧಿಯಲ್ಲಿ ಅಳವಡಿಸಲಾದ ಬೀದಿ ದೀಪ ಇನ್ನೂ ಕೂಡಾ ಉರಿಯುವ ಭಾಗ್ಯ ಕಂಡಿಲ್ಲ. ಪಟ್ಟಣ ಪಂಚಾ ಯತ್ ವ್ಯಾಪ್ತಿಯ ಪಿಜಕ್ಕಳ, ಮುಳಿಮಜಲು, ಹಳೆಸ್ಟೇಶನ್ ಹಾಗೂ ಕೊರಂದೂರು ಪ್ರದೇಶ ಗಳಲ್ಲಿ ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಸಮಸ್ಯೆಯಾಗಿ ಉಳಿದಿದೆ.

ಈ ಹಿನ್ನೆಲೆ ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಿ ಈ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಬೇಕು ಹಾಗೂ ಬೀದಿ ನಾಯಿಗಳ ಕಾಟದಿಂದ ಆಗುವ ತೊಂದರೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಎಸ್ಡಿಪಿಐ ಕಡಬ ಬೂತ್ ಸಮಿತಿ ಅಧ್ಯಕ್ಷರಾದ ಕಮರುದ್ದಿನ್ ಕಡಬ ಅಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!