Monday, June 8, 2026
Homeಕರಾವಳಿಉಡುಪಿಉಡುಪಿ: ಡ್ರಗ್ಸ್‌ ದಂಧೆಯಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ: ಆರಗ ಜ್ಞಾನೇಂದ್ರ

ಉಡುಪಿ: ಡ್ರಗ್ಸ್‌ ದಂಧೆಯಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ: ಆರಗ ಜ್ಞಾನೇಂದ್ರ

- Advertisement -
- Advertisement -

ಉಡುಪಿ: ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್‌ ಕೇಸ್‌ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಡ್ರಗ್ಸ್ ಸೇವಿಸುವವರ ಹಾಗೂ ಪೆಡ್ಲರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ ಎಂದು ಹೇಳಿದ್ದಾರೆ..

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡ್ರಗ್‌ ಕೇಸ್‌ ಭೇದಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ರು. ನಮ್ಮ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಆದ್ಯತೆ ನೀಡುತ್ತಿದೆ. ಡ್ರಗ್ಸ್ ದಂಧೆಯಲ್ಲಿರುವವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

- Advertisement -

Latest News

error: Content is protected !!