Wednesday, June 3, 2026
Homeತಾಜಾ ಸುದ್ದಿಸಾರಿಗೆ ಸಂಸ್ಥೆ ಸಿಬ್ಬಂದಿ ದಿಢೀರ್ ಮುಷ್ಕರ- ಪೇಚಾಟ ಕ್ಕೆ ಸಿಲುಕಿದ ರಾಜ್ಯದ ಜನರು !..

ಸಾರಿಗೆ ಸಂಸ್ಥೆ ಸಿಬ್ಬಂದಿ ದಿಢೀರ್ ಮುಷ್ಕರ- ಪೇಚಾಟ ಕ್ಕೆ ಸಿಲುಕಿದ ರಾಜ್ಯದ ಜನರು !..

- Advertisement -
- Advertisement -

ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕೋರಿ ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು ಪೆಚ್ಚಾಟಕ್ಕೆ ಸಿಲುಕಿದ್ದಾರೆ. ಕೆಲಸಕ್ಕೆ ತೆರಳುವವರು, ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟ ನಿರತರಿಗೆ ಈಗಾಗಲೇ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಸದ್ಯ ಸರ್ಕಾರ ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!