Friday, June 5, 2026
Homeಕರಾವಳಿಮಂಗಳೂರು: ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಬಸ್ ಕಂಡಕ್ಟರ್

ಮಂಗಳೂರು: ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಬಸ್ ಕಂಡಕ್ಟರ್

- Advertisement -
- Advertisement -

ಸುರತ್ಕಲ್: ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸರಸ ಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕರ್ತರು ಸುರತ್ಕಲ್ ಬಳಿ ಬಸ್ಸ್ ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಇಂದು ನಡೆದಿದೆ.

ಹಿಂದೂ ಯುವತಿ ಉಡುಪಿ ಖಾಸಗಿ ಕಾಲೇಜಿನ ವಿದ್ಯಾರ್ಥಿ‌ಯಾಗಿದ್ದು, ಮುಸ್ಲಿಂ ಯುವಕ ಕೆಎಂಎಸ್ ನಿರ್ವಾಹಕ ಎನ್ನಲಾಗಿದೆ.

ಜಿಲ್ಲೆಯಲ್ಲಿ ಲವ್‌ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರಕಾರ್ಯಾಚರಣೆ ನಡೆಸುತ್ತೇವೆಂದು ಬಜರಂಗದಳ ಎಚ್ಚರಿಕೆ ನೀಡಿದೆ.

- Advertisement -

Latest News

error: Content is protected !!