Friday, July 12, 2024
Homeಕರಾವಳಿಮಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಸುಳ್ಯದ ವಿದ್ಯಾರ್ಥಿಯ ಬಂಧನ

ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಸುಳ್ಯದ ವಿದ್ಯಾರ್ಥಿಯ ಬಂಧನ

spot_img
- Advertisement -
- Advertisement -

ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಸುಳ್ಯದ ವಿದ್ಯಾರ್ಥಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. 

ಬಂಧಿತನಿಂದ 1,25 ಲಕ್ಷ ರೂಪಾಯಿ ಮೌಲ್ಯದ 25 ಗ್ರಾಂ MDMA ಪದಾರ್ಥವನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

- Advertisement -
spot_img

Latest News

error: Content is protected !!