Thursday, September 10, 2026
Homeಕರಾವಳಿಉಡುಪಿಕುಂದಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಕುಂದಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ.

ಮಣೂರು ಪಡುಕೆರೆ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಅನನ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!