Thursday, June 4, 2026
Homeಕರಾವಳಿಕಡಬದ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆ ಶರಣು

ಕಡಬದ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆ ಶರಣು

- Advertisement -
- Advertisement -

ಮಂಗಳೂರು:  ಕಡಬದ ವಿದ್ಯಾರ್ಥಿಯೋರ್ವ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ರಿನು ವರ್ಗೀಸ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ರಿನು ವರ್ಗೀಸ್, ನಿನ್ನೆ ರಾತ್ರಿ ತಾನು ತಂಗಿದ್ದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!