Sunday, May 19, 2024
Homeಕರಾವಳಿಉಡುಪಿಮೂಡಬಿದ್ರೆ: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡಬಿದ್ರೆ: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

spot_img
- Advertisement -
- Advertisement -

ಮೂಡಬಿದ್ರೆ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದ್ರೆಯ ಹಾಸ್ಟೆಲ್‌ವೊಂದರಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!