Friday, May 3, 2024
Homeಕರಾವಳಿಉಡುಪಿ; ಗೆಳತಿ ಸಾವನ್ನಪ್ಪಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ; ಗೆಳತಿ ಸಾವನ್ನಪ್ಪಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ; ಗೆಳತಿ ಸಾವನ್ನಪ್ಪಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ.

ಬಾವಲಿಕುದ್ರು ನಿವಾಸಿ ಪುತ್ರ ಸುಜಿತ್ ಡೇವಿಡ್ ಡಿಸೋಜಾ (21)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಜಿತ್ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಅವರು  ಪ್ರೀತಿಸುತ್ತಿದ್ದಾಕೆ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು.ಇದೇ ವಿಚಾರಕ್ಕೆ ಮನನೊಂದು ಸುಜಿತ್ ಮನೆಯಲ್ಲಿ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!