Monday, June 8, 2026
Homeಕರಾವಳಿಮೂಡಬಿದಿರೆ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದಿರೆ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮೂಡಬಿದಿರೆ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದರೆಯಲ್ಲಿ ನಡೆದಿದೆ.

ಇಲ್ಲಿನ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್‌ ವಿಭಾಗ ಮುಖ್ಯಸ್ಥ ಸುರೇಶ್‌ ಭಂಡಾರಿ ಅವರ ಪುತ್ರ, ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾತ್ವಿಕ್‌ ಭಂಡಾರಿ (20) ಆತ್ಮಹತ್ಯೆ ಮಾಡಿಕೊಂಡವರು.

ಪೋಷಕರು ಓದುವಂತೆ ಬುದ್ಧಿ ಹೇಳಿದ್ದಕ್ಕೆ ಸಾತ್ವಿಕ್‌ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!