- Advertisement -
- Advertisement -
ಪುತ್ತೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನರಿಮೊಗರಿನಲ್ಲಿ ನಡೆದಿದೆ. ದೀಕ್ಷಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ದೀಕ್ಷಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
- Advertisement -