Friday, June 5, 2026
Homeಕರಾವಳಿಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಪುತ್ತೂರಿನ ಕುರಿಯ ಸಮೀಪದ ಪಡ್ಪು ಎಂಬಲ್ಲಿ ನಡೆದಿದೆ. ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಮೃತ ದುರ್ದೈವಿ.

ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

- Advertisement -

Latest News

error: Content is protected !!