Friday, June 5, 2026
Homeಕರಾವಳಿಪುತ್ತೂರು;ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು;ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಪುತ್ತೂರು;ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.

ಕೀರ್ತಿಕಾ(19) ಮೃತ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೇಲ್ಘಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!