Thursday, June 4, 2026
Homeಕರಾವಳಿಲೋ ಬಿಪಿಯಿಂದ ಸುಬ್ರಮಣ್ಯದ ವೈದ್ಯಕೀಯ ವಿದ್ಯಾರ್ಥಿನಿ ನಿಧನ

ಲೋ ಬಿಪಿಯಿಂದ ಸುಬ್ರಮಣ್ಯದ ವೈದ್ಯಕೀಯ ವಿದ್ಯಾರ್ಥಿನಿ ನಿಧನ

- Advertisement -
- Advertisement -

ಸುಬ್ರಮಣ್ಯ ಇಲ್ಲಿನ ಕೂಜುಗೋಡು ನಿವಾಸಿಯಾಗಿರುವ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ದಿನೇಶ್ ಕೂಜೂಗೋಡು ಅವರ ಪುತ್ರಿ ಪ್ರತೀಕ್ಷಾ ಕೂಜುಗೋಡು(21)  ನಿಧನರಾಗಿದ್ದಾರೆ.

ದಿನೇಶ್ ಕೂಜುಗೋಡು ಅವರ ದ್ವಿತೀಯ ಪುತ್ರಿಯಾಗಿರುವ ಪ್ರತೀಕ್ಷಾ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಲಾಕ್ ಡೌನ್ ಹಿನ್ನೆಲೆ ಬೆಂಗಳೂರಿನ ತಮ್ಮ ಮನೆಗೆ ತೆರಳಿದ್ದರು. ನಿನ್ನೆ ರಾತ್ರಿ ಅವರಿಗೆ ದಿಢೀರ್ ಲೋ ಬಿಪಿ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಪ್ರತೀಕ್ಷಾ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!