Friday, June 5, 2026
Homeಕರಾವಳಿತೀವ್ರ ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ತೀವ್ರ ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕಾಸರಗೋಡು: ಇಲ್ಲಿನ ಚಟ್ಟಂಚಾಲ್‌ ಹೈಯರ್‌ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತೀವ್ರ ತಲೆನೋವಿನಿಂದ ಬಳಲಿ ಮೃತಪಟ್ಟ ಘಟನೆ ನಡೆದಿದೆ.

ಪೈಕ ಮಣವಾಟಿ ಮಖಾಂ ಬಳಿ ನಿವಾಸಿ, ಕೊಲ್ಲಿ ಉದ್ಯೋಗಿ ಸೈದ್‌ ಅವರ ಪುತ್ರಿ ಪಿ.ಎಸ್‌. ಫಾತಿಮಾ (13) ಮೃತಪಟ್ಟ ವಿದ್ಯಾರ್ಥಿನಿ. ಈಕೆ ತೀವ್ರ ತಲೆನೋವಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!