Thursday, June 4, 2026
Homeಕರಾವಳಿಮಂಗಳೂರುವಿಟ್ಲ; ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ವಿಟ್ಲ; ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ವಿಟ್ಲ; ಅನಾರೋಗ್ಯದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವಿಚ್ಲಚದ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜ (14) ಮೃತ ಬಾಲಕಿ.

ಇಲ್ಲಿನ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ಲೀನಾ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ಗ್ಲೀನಾ ತಂದೆ ವಿನ್ಸೆಂಟ್ ಡಿಸೋಜ ತಾಯಿ ಲವಿನಾ ಅವರನ್ನು ಅಗಲಿದ್ದಾಳೆ.

- Advertisement -

Latest News

error: Content is protected !!