- Advertisement -
- Advertisement -
ಪುತ್ತೂರು : ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪುತ್ತೂರು ಕಲ್ಲಾರೆಯಲ್ಲಿ ನಡೆದಿದೆ.
ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತ ವಿದ್ಯಾರ್ಥಿನಿ.
ನಿಶ್ಚಾ ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ನ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರರು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.
- Advertisement -