- Advertisement -
![]()
- Advertisement -
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ವಿದ್ಯಾರ್ಥಿನಿ ವಿಷಸೇವಿಸಿ ನ.20 ರಂದು ಮನೆಯಲ್ಲಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ತಂದೆ, ತಾಯಿ, ಸಹೋದರ ಇದ್ದಾರೆ.
- Advertisement -


