- Advertisement -
- Advertisement -
ಮಂಗಳೂರು: ಶಟಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಾಂಗಳೂರಿನ ಫಳ್ನೀರ್‌ನಲ್ಲಿ ನಡೆದಿದೆ
ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿ ಅತ್ತಾವರ ಐವರಿ ಟವರ್‌ನಲ್ಲಿ ವಾಸಿಸುತ್ತಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ವಿದ್ಯಾರ್ಥಿ.
ಶಹೀಮ್ ಬುಧವಾರ ಗೆಳೆಯರ ಜೊತೆ ಶಟ್ಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ
ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಮೃತ ಹೊಂದಿದ್ದಾಗಿ ವೈದ್ಯರು ತಿಳಿಸಿದ್ದಾರೆ.
- Advertisement -