Thursday, June 4, 2026
Homeಕರಾವಳಿಕಾಸರಗೋಡು: ಮೋಟಾರ್ ಪಂಪ್ ಆಫ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಮೋಟಾರ್ ಪಂಪ್ ಆಫ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಕಾಸರಗೋಡು: ಮೋಟಾರ್ ಪಂಪ್ ಆಫ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪೆರ್ಲ ಸಮೀಪದ ಸಾಯದಲ್ಲಿ ನಡೆದಿದೆ.

ಕಾಟುಕುಕ್ಕೆ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ ಜಿತೇಶ್ (17) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನನ್ನ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!