Tuesday, July 21, 2026
Homeಕರಾವಳಿಉಡುಪಿಉಡುಪಿ; ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಉಡುಪಿ; ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

- Advertisement -
- Advertisement -

ಉಡುಪಿ; ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ನಡೆದಿದೆ. ಹಾಳ್‌ಬೆಟ್ಟು ನಿವಾಸಿ ಸಿದ್ವಿಕ್‌ ಶೆಟ್ಟಿ (16) ಮೃತ ದುರ್ದೈವಿ.

ಸಿದ್ವಿಕ್‌ ಶೆಟ್ಟಿ ನಿನ್ನೆ  ಸ್ನಾನಕ್ಕೆಂದು ಕೆರೆಗೆ ಹೋಗಿದ್ದಾಗ ಅಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!