Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮುಂಡಾಜೆ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ನೀರುಪಾಲು

ಬೆಳ್ತಂಗಡಿ : ಮುಂಡಾಜೆ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ನೀರುಪಾಲು

- Advertisement -
- Advertisement -

ಬೆಳ್ತಂಗಡಿ : ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.17 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ದೇವಿಗುಡಿ ಶಾರದ ನಗರ ನಿವಾಸಿ ನಿಶಾಂತ್ (16) ಎಂದು ಗುರುತಿಸಲಾಗಿದೆ. ದ್ವೀತಿಯ ಪಿ.ಯು.ಸಿ ಪರೀಕ್ಷೆ ಬರೆದು ಮುಗಿಸಿರುವ ವಿದ್ಯಾರ್ಥಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!