Sunday, June 7, 2026
Homeಕರಾವಳಿಉಡುಪಿಉಡುಪಿ; ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಉಡುಪಿ; ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

- Advertisement -
- Advertisement -

ಉಡುಪಿ; ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕುಂದಾಪುರದ ವಕ್ವಾಡಿಯಲ್ಲಿ ನಡೆದಿದೆ.

ಕಾರವಾರದ ರಂಜನ ಪಾಲೇಕರ್ ಎಂಬವರ ಪುತ್ರಿ ತನ್ವಿ (14) ಮೃದ ವಿದ್ಯಾರ್ಥಿನಿ. ತನ್ವಿ ವಕ್ವಾಡಿ ಗ್ರಾಮದ ಗುರುಕುಲ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಹಾಸ್ಟೆಲ್ ಕಟ್ಟಡದ 2ನೇ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!