Thursday, June 4, 2026
Homeಕರಾವಳಿಮಂಗಳೂರು; ಬಸ್ ನಿಂದ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ; ಬಸ್ ಚಾಲಕ ಹಾಗೂ ನಿರ್ವಾಹಕನ ಬಂಧನ

ಮಂಗಳೂರು; ಬಸ್ ನಿಂದ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ; ಬಸ್ ಚಾಲಕ ಹಾಗೂ ನಿರ್ವಾಹಕನ ಬಂಧನ

- Advertisement -
- Advertisement -

ಮಂಗಳೂರು; ಉಳ್ಳಾಲದಲ್ಲಿ ಬಸ್ ನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ

ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಅಂಬ್ಲಮೊಗರು ನಿವಾಸಿ ಕಂಡಕ್ಟರ್ ಶಂಶೀರ್(30) ಬಂಧಿತರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ಕೇಸ್ ದಾಖಲಿಸಲಾಗಿದೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!