Thursday, May 9, 2024
Homeಕರಾವಳಿಉಡುಪಿಮಣಿಪಾಲ: 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಪರೀಕ್ಷೆಯ ಭಯದಿಂದ ನೇಣು ಬಿಗಿದು ಆತ್ಮಹತ್ಯೆ !

ಮಣಿಪಾಲ: 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಪರೀಕ್ಷೆಯ ಭಯದಿಂದ ನೇಣು ಬಿಗಿದು ಆತ್ಮಹತ್ಯೆ !

spot_img
- Advertisement -
- Advertisement -

ಮಣಿಪಾಲ: ಮಣಿಪಾಲದ ಎಂಜೆಸಿ ಕಾಲೇಜಿನಲ್ಲಿ 10 ನೇ ತರಗತಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿಕೊಂಡಿದ್ದ ಜಿಸಾನ್ ಎಂಬ ವಿದ್ಯಾರ್ಥಿ ಪರೀಕ್ಷೆಯ ಭಯದಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಕಳೆದ ವಾರ ಶಾಲೆಗೆ ಸರಿಯಾಗಿ ಹೋಗದೇ ಇದ್ದ ಈತ ಪರೀಕ್ಷೆಗೆ ಹೋಗದ ಬಗ್ಗೆ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದರು. ತಾಯಿ ಕೆಲಸಕ್ಕೆ ಹೋದ ನಂತರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!