Sunday, May 5, 2024
Homeಕರಾವಳಿಉಡುಪಿಉಡುಪಿ: ಬಸ್‌ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ: ಖಾಸಗಿ ಆಸ್ಪತ್ರೆಗೆ ದಾಖಲು

ಉಡುಪಿ: ಬಸ್‌ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ: ಖಾಸಗಿ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಉಡುಪಿ: ತಿರುವಿನಲ್ಲಿ ಖಾಸಗೀ ಬಸ್‌ ವೊಂದು ಸಾಗ್ತಿದ್ದ ವೇಳೆ ಬಸ್‌ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಬಸ್‌ನಿಂದ ಹೊರಗೆ ಬಿದ್ದು ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮಣಿಪಾಲ ಕಡೆ ಹೋಗುತ್ತಿದ್ದ  ಬಸ್ ಕಿದಿಯೂರು ಹೊಟೇಲ್‌ನ ಮುಂಭಾಗ ತಲುಪುವಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!