Wednesday, July 15, 2026
Homeಕರಾವಳಿಮಂಗಳೂರುಮಂಗಳೂರು;  ಬಿಜೈಯಲ್ಲಿ ವಿದ್ಯಾರ್ಥಿನಿಯೊಬ್ಬಳು ದಿಢೀರ್ ನಾಪತ್ತೆ

ಮಂಗಳೂರು;  ಬಿಜೈಯಲ್ಲಿ ವಿದ್ಯಾರ್ಥಿನಿಯೊಬ್ಬಳು ದಿಢೀರ್ ನಾಪತ್ತೆ

- Advertisement -
- Advertisement -

ಮಂಗಳೂರು; ವಿದ್ಯಾರ್ಥಿನಿಯೊಬ್ಬಳು ದಿಢೀರ್ ನಾಪತ್ತೆಯಾಗಿರುವ ಘಟನೆ ಬಿಜೈಯಲ್ಲಿ ನಡೆದಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ವಿದ್ಯಾರ್ಥಿನಿ.

SSLC  ನಂತರ  ಮನೆಯಲ್ಲೇ ಇದ್ದ ಕೆಲಿಸ್ತಾ  ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದ್ದಾರೆ. ಸಿಸಿ ಟಿವಿ ದೃಶ್ಯ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು. ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೋಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!