Wednesday, October 14, 2026
Homeಕರಾವಳಿಮಂಗಳೂರು; ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು; ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಮಂಗಳೂರು; ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಮೊದಲ ವರ್ಷದ ಬಿ.ಕಾಂ. ವಿದ್ಯಾರ್ಥಿನಿ ಹರಿಪ್ರಿಯಾ ಜಿ. (19) ನಾಪತ್ತೆಯಾದಕೆ.

ಹರಿಪ್ರಿಯಾ ಮೇ 25ರಂದು ಬೆಳಗ್ಗೆ 9ಕ್ಕೆ ಮನೆಯಿಂದ ಕಾಲೇಜಿಗೆ ಹೋಗುವುದಾಗಿ ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆ.

ಈಕೆ ಮನೆಯಿಂದ ಹೋಗುವಾಗ ಲ್ಯಾಪ್‌ಟಾಪ್, ಫೋನ್ ಮತ್ತು ಬಟ್ಟೆಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಈಕೆಯ ತಂದೆ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!