Saturday, June 28, 2025
Homeಕರಾವಳಿಉಡುಪಿಉಡುಪಿ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ !

ಉಡುಪಿ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ !

spot_img
- Advertisement -
- Advertisement -

ಉಡುಪಿ: ನಿಶಾ ( 20 ) ಎಂಬ ಯುವತಿಯು ಉಡುಪಿಯ ತಮ್ಮ ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.

ಮಂಗಳೂರು ವಾಮಂಜೂರಿನ ಕರಾವಳಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಫಾರ್ಮಾಡಿ ವ್ಯಾಸಾಂಗ ಮಾಡುತ್ತಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯನ್ನು ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!