Friday, May 17, 2024
Homeಕರಾವಳಿಮಂಗಳೂರುಸುಬ್ರಮಣ್ಯ; ಉಪನ್ಯಾಸಕರ ಜೊತೆ ಅನುಚಿತ ವರ್ತನೆ; ತರಗತಿಯಿಂದ ವಿದ್ಯಾರ್ಥಿ ಅಮಾನತು

ಸುಬ್ರಮಣ್ಯ; ಉಪನ್ಯಾಸಕರ ಜೊತೆ ಅನುಚಿತ ವರ್ತನೆ; ತರಗತಿಯಿಂದ ವಿದ್ಯಾರ್ಥಿ ಅಮಾನತು

spot_img
- Advertisement -
- Advertisement -

ಸುಬ್ರಮಣ್ಯ; ಉಪನ್ಯಾಸಕರ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ತರಗತಿಯಿಂದ ಅಮಾನತು ಮಾಡಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿ ಮೊಬೈಲ್ ವಿಷಯದಲ್ಲಿ ಉಪನ್ಯಾಸಕರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ವಿಧ್ಯಾರ್ಥಿಯಿಂದ ಮುಚ್ಚಳಿಕೆ ಬರೆಸಿ ಕಳುಹಿಸಲಾಗಿತ್ತು. ಆದರೆ ಶಿಸ್ತು ಹಾಗೂ ಗುಣಮಟ್ಟದ ಉತ್ತಮ ಶಿಕ್ಷಣಕ್ಕೆ ಹೆಸರಾಗಿದ್ದ ಕಾಲೇಜಿನಲ್ಲಿ ಈ ರೀತಿಯ ಘಟನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ.

- Advertisement -
spot_img

Latest News

error: Content is protected !!