Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅತಿ ದೊಡ್ಡ  ಪುಷ್ಪ ರಂಗೋಲಿ ಬಿಡಿಸಿ ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್...

ಬೆಳ್ತಂಗಡಿ : ಅತಿ ದೊಡ್ಡ  ಪುಷ್ಪ ರಂಗೋಲಿ ಬಿಡಿಸಿ ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

- Advertisement -
- Advertisement -

ಬೆಳ್ತಂಗಡಿ : ಅತಿ ದೊಡ್ಡ  ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶೇಖರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು 8 ಅಡಿ (246 ಸೆಮೀ) ವ್ಯಾಸದ ಅಳತೆಯ ವೃತ್ತಾಕಾರದ ಹೂಗಳ ರಂಗವಲ್ಲಿಯನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಗಳ, ಕೆಂಪು,ಬಿಳಿ,ಕೇಸರಿ,ಹಳದಿ ಮೊದಲಾದ ಬಣ್ಣಗಳ ಹೂಗಳ ದಳಗಳಲ್ಲಿ ರಚಿಸಿ ದಾಖಲೆ ಮಾಡಿದ್ದಾರೆ. ಈಕೆ ಉಜಿರೆ ಎಸ್ ಡಿ ಎಂ ಕಾಲೇಜಿನ ತೃತೀಯ ಬಿಎಸ್ ಸಿ ವಿದ್ಯಾರ್ಥಿನಿ.

- Advertisement -

Latest News

error: Content is protected !!