Thursday, June 4, 2026
Homeತಾಜಾ ಸುದ್ದಿಗಣಿತ ಪರೀಕ್ಷೆಯಲ್ಲಿ‌ ಕಡಿಮೆ ಅಂಕ‌ ನೀಡಿದ್ದಕ್ಕೆ ಶಿಕ್ಷಕನನ್ನು ಮರಕ್ಕೆ ಕಟ್ಟಿ‌ ಹಾಕಿ‌ ಥಳಿಸಿದ ವಿದ್ಯಾರ್ಥಿಗಳು

ಗಣಿತ ಪರೀಕ್ಷೆಯಲ್ಲಿ‌ ಕಡಿಮೆ ಅಂಕ‌ ನೀಡಿದ್ದಕ್ಕೆ ಶಿಕ್ಷಕನನ್ನು ಮರಕ್ಕೆ ಕಟ್ಟಿ‌ ಹಾಕಿ‌ ಥಳಿಸಿದ ವಿದ್ಯಾರ್ಥಿಗಳು

- Advertisement -
- Advertisement -

ಜಾರ್ಖಂಡ್: ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಹಾಗೂ ಗುಮಾಸ್ತನನ್ನು ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ.

ಶಾಲಾ ಮಕ್ಕಳ ಒಂದು ದೊಡ್ಡ ಗುಂಪು ಉಪನ್ಯಾಸ ನೀಡುವಾಗ ಶಿಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ‌ ಬಗ್ಗೆ ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ‘ನಾವು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಅಲ್ಲಿಗೆ ತಲುಪಿದಾಗ, ವಿದ್ಯಾರ್ಥಿಗಳು ಪ್ರಾಕ್ಟಿಕಲ್ಸ್ ನಲ್ಲಿ ತಮಗೆ ಬಹಳ ಕಡಿಮೆ ಅಂಕಗಳನ್ನು ನೀಡಲಾಗಿದೆ ಎಂದು‌‌ ಆರೋಪಿಸಿದ್ದಾರೆ ಎಂದಿದ್ದಾರೆ.

- Advertisement -

Latest News

error: Content is protected !!