Wednesday, June 3, 2026
Homeಕರಾವಳಿಕಡಬ: ಹಿಜಾಬ್ ವಿವಾದದ ನಡುವೆ, ತರಗತಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುವ ವಿಡಿಯೋ ವೈರಲ್..!

ಕಡಬ: ಹಿಜಾಬ್ ವಿವಾದದ ನಡುವೆ, ತರಗತಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುವ ವಿಡಿಯೋ ವೈರಲ್..!

- Advertisement -
- Advertisement -

ಕಡಬ: ತರಗತಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಲೂಕಿನ ಅಂಕತ್ತಡ್ಕದ ಸರಕಾರಿ ಶಾಲೆಯಲ್ಲಿ ಘಟನೆ ವರದಿಯಾಗಿದೆ.6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ತರಗತಿ ಕೊಠಡಿಯಲ್ಲಿ ನಮಾಜ್ ಮಾಡುತ್ತಿದ್ದರು ಎನ್ನಲಾಗಿದೆ.

ಕಳೆದ ಮೂರು ವಾರಗಳಿಂದ ವಿದ್ಯಾರ್ಥಿಗಳು ತರಗತಿಯಲ್ಲಿ ನಮಾಜ್ ಮಾಡುತ್ತಿದ್ದರೂ ಶಾಲೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

- Advertisement -

Latest News

error: Content is protected !!