Thursday, May 2, 2024
Homeಕರಾವಳಿಮಂಗಳೂರುಆಳ್ವಾಸ್​ ಕಾಲೇಜಿನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಆಳ್ವಾಸ್​ ಕಾಲೇಜಿನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

spot_img
- Advertisement -
- Advertisement -

 

ಮೂಡಬಿದ್ರೆ; ಕಾಲೇಜಿನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ನಡೆದಿದೆ. ಕೋಲಾರ ಮೂಲದ ಸಂಜಯ್ ಭುವನ್ (16) ಎಂಬುವವರು ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾ.12 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.

 

ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಮುತ್ತಿಗೆ ಹಾಕಿದೆ. ಹೌದು, NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆಈ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!