Saturday, June 6, 2026
Homeಕರಾವಳಿಕಡಬ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಭಜಕರ ವಿರುದ್ಧ ಅವಹೇಳನಾಕಾರಿ ಪೋಸ್ಟ್:‌ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ...

ಕಡಬ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಭಜಕರ ವಿರುದ್ಧ ಅವಹೇಳನಾಕಾರಿ ಪೋಸ್ಟ್:‌ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು

- Advertisement -
- Advertisement -

ಕಡಬ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಭಜಕರ ವಿರುದ್ಧ, ಹಿಂದೂ ಸಂಘಟನೆ ವಿರುದ್ಧ ಅವಹೇಳನಾಕಾರಿಯಾಗಿ ಪೋಸ್ಟ್‌ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಅಮಾನತುಗೊಳಿಸಲಾಗಿದೆ.

ಸಂಜೀವ ಪೂಜಾರಿ ವಿರುದ್ಧ ಹಿಂದೂ ಸಂಘಟನೆಗಳು ಅಮಾನತಿಗೆ ಒತ್ತಾಯಿಸಿದ್ದು, ಪ್ರತಿಭಟನೆ ನಡೆಸಿದ್ವು. ಕೊನೆಗೂ ಇವರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

- Advertisement -

Latest News

error: Content is protected !!