Wednesday, October 14, 2026
Homeಕರಾವಳಿಉಡುಪಿಕಡಬ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಹೃದಯಾಘಾತದಿಂದ ನಿಧನ

ಕಡಬ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಹೃದಯಾಘಾತದಿಂದ ನಿಧನ

- Advertisement -
- Advertisement -

ಕಡಬ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.  ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದ ಶೇಖರ್ ನಂತರ ಸುಬ್ರಹ್ಮಣ್ಣ ಗ್ರಾ.ಪಂ.ಪಿಡಿಒ ಆಗಿ ವರ್ಗಾವಣೆಯಾಗಿದ್ದರು.

- Advertisement -

Latest News

error: Content is protected !!