Wednesday, May 1, 2024
Homeಕರಾವಳಿಪುತ್ತೂರು; ಆರ್ಯಾಪು ಗ್ರಾಮ ಪಂಚಾಯತ್ ನ ಉಪ ಚುನಾವಣೆಯಲ್ಲಿ  ಅರುಣ್ ಕುಮಾರ್ ಪುತ್ತಿಲ ಬೆಂಬಲಿತ ಅಭ್ಯರ್ಥಿಗೆ...

ಪುತ್ತೂರು; ಆರ್ಯಾಪು ಗ್ರಾಮ ಪಂಚಾಯತ್ ನ ಉಪ ಚುನಾವಣೆಯಲ್ಲಿ  ಅರುಣ್ ಕುಮಾರ್ ಪುತ್ತಿಲ ಬೆಂಬಲಿತ ಅಭ್ಯರ್ಥಿಗೆ ಗೆಲುವು

spot_img
- Advertisement -
- Advertisement -

ಪುತ್ತೂರು; ಆರ್ಯಾಪು ಗ್ರಾಮ ಪಂಚಾಯತ್ ನ ಉಪ ಚುನಾವಣೆಯಲ್ಲಿ  ಅರುಣ್ ಕುಮಾರ್ ಪುತ್ತಿಲ ಬೆಂಬಲಿತ ಅಭ್ಯರ್ಥಿ ಗೆಲುವು  ಸಾಧಿಸಿದ್ದಾರೆ.

ಆರ್ಯಾಪು ಗ್ರಾಮಪಂಚಾಯತ್ ನ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ, ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು 146 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ.

ಈ ಚುನಾವಣೆಯಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತಾಗಿದೆ.

- Advertisement -
spot_img

Latest News

error: Content is protected !!