Monday, June 30, 2025
Homeಕರಾವಳಿಮಂಗಳೂರುಬೆಳ್ತಂಗಡಿ; ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ

ಬೆಳ್ತಂಗಡಿ; ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ

spot_img
- Advertisement -
- Advertisement -

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ  ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ  ಇವರು ನೇಮಕವಾಗಿದ್ದಾರೆ.

ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್ , ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್  ಪೃಥ್ವಿ ಸಾನಿಕಂ  ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು  ನಡೆಸಿ  ಅಧಿಕಾರ ಹಸ್ತಾಂತರವನ್ನು ಮಾಡಿದರು.

- Advertisement -
spot_img

Latest News

error: Content is protected !!