Saturday, June 6, 2026
Homeಕರಾವಳಿಸುಬ್ರಮಣ್ಯದಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಸುಬ್ರಮಣ್ಯದಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಸುಬ್ರಮಣ್ಯ; ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯ ಜೊತೆ ಮಾತಾನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಇಬ್ಬರು ಆರೊಪಿಗಳನ್ನು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ರಾಧಾಕೃಷ್ಣ (45) ಮತ್ತು ವಿಶ್ವಾಸ್‌ (19) ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೊನಾವಣೆ ತಿಳಿಸಿದ್ದಾರೆ.

- Advertisement -

Latest News

error: Content is protected !!