Saturday, April 27, 2024
Homeಕರಾವಳಿಮಂಗಳೂರು: ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಕುಖ್ಯಾತ ಮನೆಗಳ್ಳತನದ ಆರೋಪಿ ಬಂಧನ

ಮಂಗಳೂರು: ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಕುಖ್ಯಾತ ಮನೆಗಳ್ಳತನದ ಆರೋಪಿ ಬಂಧನ

spot_img
- Advertisement -
- Advertisement -

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆಗಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಬಂಧಿತ ಆರೋಪಿ. ಈತ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ.  ಬಂಧಿತನಿಂದ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!