Saturday, June 6, 2026
Homeಕರಾವಳಿಧರ್ಮಸ್ಥಳ : ಆಸಿಡ್ ಕುಡಿದು ಕಳೆಂಜ ಗ್ರಾಮದ ವಿವಾಹಿತ ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ : ಆಸಿಡ್ ಕುಡಿದು ಕಳೆಂಜ ಗ್ರಾಮದ ವಿವಾಹಿತ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಯಶೋಧರ ಅವರ ಪತ್ನಿ ಜಯಶ್ರೀ (23) ಎಂಬ ವಿವಾಹಿತ ಮಹಿಳೆ ತನ್ನ ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆಸಿಡ್ ಕುಡಿದಿದ್ದು, ವಿಷಯ ತಿಳಿದ ತಕ್ಷಣ ಮನೆಯವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಶವಗಾರದಲ್ಲಿಡಲಾಗಿದ್ದು ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!