Saturday, June 6, 2026
Homeಕರಾವಳಿಸುಳ್ಯ: ಅವಿನಾಶ್ ಬಸ್ ಮಾಲಕ ನೇಣುಬಿಗಿದು ಆತ್ಮಹತ್ಯೆ

ಸುಳ್ಯ: ಅವಿನಾಶ್ ಬಸ್ ಮಾಲಕ ನೇಣುಬಿಗಿದು ಆತ್ಮಹತ್ಯೆ

- Advertisement -
- Advertisement -

ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಇವರು ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದರು.

- Advertisement -

Latest News

error: Content is protected !!