Thursday, June 4, 2026
Homeಕರಾವಳಿಉಳ್ಳಾಲ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ...!

ಉಳ್ಳಾಲ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!

- Advertisement -
- Advertisement -

ಉಳ್ಳಾಲ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾಸಗಿ ಮೆಡಿಕಲ್ ಕಾಲೇಜೊಂದರಲ್ಲಿ ನಡೆದಿದೆ.

ಬೀದರ್ ನ ವಿಜಯ್ ಕುಮಾರ್ ಗಾಯಕ್ವಾಡ್ ಅವರ ಪುತ್ರಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ತನ್ನ ಸಹಪಾಠಿಯ ಜೊತೆ ವಾಸವಾಗಿದ್ದಳು. ಆದರೆ, ಶನಿವಾರದಂದು ಇಬ್ಬರೂ ಕೂಡ ಪ್ರತ್ಯೇಕ ಕೊಠಿಡಿಯಲ್ಲಿ ಮಲಗಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.

ಇನ್ನು ರವಿವಾರದಂದು ಸಹಪಾಠಿ ವಿದ್ಯಾರ್ಥಿನಿ ವೈಶಾಲಿ ಇದ್ದ ರೂಮ್ ಗೆ ಬಂದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರೇಮ ಪ್ರಕರಣ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಉಳ್ಳಾಲ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!